ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆವ್ಹಾನಿಸಿದ್ದು ಕೊನೆಯ ದಿನಾಂಕ: 25-ಜುಲೈ-2023 . ಆಸಕ್ತರು KEA ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರಿಕ್ಷೆಗೆ ಹಾಜರಾಗಬೇಕು.ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-ಜೂನ್-2023 5.00PM ನಂತರ
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-ಜುಲೈ-2023
- ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25-ಜುಲೈ-2023
- ಇ-ಪೋಸ್ಟ್ ಆಫೀಸ್‌ಗಳ ಮೂಲಕ ಶುಲ್ಕವನ್ನು ಪಾವತಿ ಪ್ರಾರಂಭ ದಿನಾಂಕ: 26-ಜೂನ್-2023
- Online Application Link : https://cetonline.karnataka.gov.in/kea/karrec23
ಯಾವ ಯಾವ ಇಲಾಖೆಗಳ ಹುದ್ದೆಗೆ ನೇರ ನೇಮಕಾತಿಯಿದೆ
- ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, (ಸಿ).-KFCSC
- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, (ಡಿ)-KBCWWB
- ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ-MSIL
- ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ G ಹುದ್ದೆಗಳು
KSEDC/KFCSC/KBCWWB/MSIL ಇಲಾಖೆಗಳಲ್ಲಿ KEA ಇಂದ ನೇಮಕಾತಿ ಸೂಚನೆ
- ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೆಕವಾಗಿ ಅರ್ಜಿಯನ್ನು ಸಲ್ಲಿಸಬೇಕು ಹಾಗು ಪ್ರತಿ ಹುದ್ದೆಗೆ ಶುಲ್ಕವನ್ನು ಪಾವತಿಸಬೇಕು.
- ಹುದ್ದೆಗೆ ಅರ್ಜಿಯಲ್ಲಿ ಕ್ಲೇಮ್ ಮಾಡುವ ಶೈಕ್ಷಣಿಕ ಅರ್ಹತೆ ಹಾಗು ಮೀಸಲಾತಿ ವಿವರಗಳು ಆಯಾ ನಿರ್ದಿಷ್ಟ ಹುದ್ದೆಗೆ ಮಾತ್ರ ಅಸ್ಪಯಿಸುತ್ತದೆ.
- ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರಿಕ್ಷೆಗೆ ಹಾಜರಾಗುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು
- ಅಭ್ಯರ್ಥಿಗಳಿಗೆ ಹುದ್ದೆಗಳ ನೇಮಕಾತಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ,
- ನೇಮಕಾತಿಯು ಸರ್ಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ.
ಖಾಲಿ ಇರುವ ಹುದ್ದೆಗಳು
Official KEA Website Link: Click Here
Online Application Link : https://cetonline.karnataka.gov.in/kea/karrec23